ಕೊಡಗು

ಕೊಡಗು ಹಾಗೂ ಕರಾವಳಿಯ 3 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

ಕೊಡಗು ಹಾಗೂ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ

Savitha Savitha
- ಜಾಹೀರಾತು -